ಉಪ್ಪಿನಂಗಡಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ
ಉಪ್ಪಿನಂಗಡಿ : ಸಮಾಜದಲ್ಲಿ ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಾಮಾಜಿಕ ಋಣದಿಂದ ಮುಕ್ತರಾಗುವುದಲ್ಲದೆ ಒಂಟಿತನದಿಂದ ಹೊರಬರಲು ಹಿರಿಯರಿಗೆ ಸಹಾಯಕವಾಗುತ್ತದೆಯೆಂದು ನಿವೃತ್ತ ಭೂ ಸೇನಾ ಕಮಾಂಡೆಂಟ್, ಉಪ್ಪಿನಂಗಡಿ ಅಮೂಲ್ಯ ಗ್ಯಾಸ್ ಸಂಸ್ಥೆಯ ಮಾಲಕ ಡಿ. ಚಂದಪ್ಪ ಮೂಲ್ಯ ತಿಳಿಸಿದರು. ಉಪ್ಪಿನಂಗಡಿ ಪಂಜಳದ ವಿರಾಮದ ಮನೆಯಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ. ರಿ ಮೆಲ್ಕಾರು ಇದರ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅತಿಥ್ಯವನ್ನು ವಹಿಸಿದ್ದ ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ […]
ಉಪ್ಪಿನಂಗಡಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »










