ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ
ಸೋಷಿಯಲ್ಮೀಡಿಯಾದಲ್ಲಿ ಭಾರಿ ವೈರಲ್ ಆದ ಮದುವೆ ಸುದ್ದಿ ಬೆಳ್ತಂಗಡಿ: ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ರಮೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಮುಸ್ಲಿಮ್ ಯುವತಿಯೊಬ್ಬಳು ಧರ್ಮಸ್ಥಳ ಸಮೀಪ ದೇವಸ್ಥಾನದಲ್ಲಿ ಹಿಂದು ಯುವಕನನ್ನು ಮದೆಯಾಗಿದ್ದು, ಈ ಮದುವೆ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪಟ್ರಮೆ ಗ್ರಾಮದ ಸುಹಾನ (19) ಕಂಪ್ಯೂಟರ್ ಕ್ಲಾಸ್ಗೆ ಹೋಗಿದ್ದವಳು ನಾಪತ್ತೆ ಆಗಿದ್ದಳು. ಈ ಬಗ್ಗೆ ಬಳಿಕ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ನಿನ್ನೆ ಈಕೆ ಹಿಂದೂ ಯುವಕ […]
ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪ್ರತ್ಯಕ್ಷ Read More »










