ಮೇರಠ್ : ಒಂದೇ ಕುಟುಂಬದ ಐವರ ಕೊಲೆ
ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್ ಜಿಲ್ಲೆಯ ಲಿಸಡಿ ಗೇಟ್ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು […]
ಮೇರಠ್ : ಒಂದೇ ಕುಟುಂಬದ ಐವರ ಕೊಲೆ Read More »










