ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ
ಕಾಣಿಯೂರು : ಕಾಣಿಯೂರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಮ್ ಉಡುಪಿ, ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೆಯು ಫೆ. 28ರಂದು ಪ್ರಾರಂಭಗೊಂಡಿದೆ. ಫೆ.28ರಂದು ಸಂಜೆ ಕಾಣಿಯೂರು ಮಠದಲ್ಲಿ ರಂಗಪೂಜೆ, ರಾತ್ರಿ ಉಳ್ಳಾಕುಲು ದೈವಗಳ ಭಂಡಾರ ತೆಗೆದು ಶ್ರೀ ಕಾಣಿಯೂರು ಉಳ್ಳಾಕುಲು ಮಾಡದಲ್ಲಿ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಕಾಣಿಯೂರು ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ಯ, ಅರ್ಚಕ ಬಾಲಕೃಷ್ಣ ಅಸ್ರಣ್ಣ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳು, ಕೊಡುಕಟ್ಟಿನವರು, ಗ್ರಾಮಸ್ಥರು, ಭಕ್ತಾಧಿಗಳು ಉಪಸ್ಥಿತರಿದ್ದರು. ಮಾ.1ರಂದು ಬೆಳಿಗ್ಗೆ ಕಾಣಿಯೂರು ಮಾಡದಲ್ಲಿ […]
ಕಾಣಿಯೂರು ಶ್ರೀ ರಾಮತೀರ್ಥ ಮಠದ ಜಾತ್ರೋತ್ಸವ Read More »










