ಪ್ರೀತಿಸಿದ ಪ್ರೇಮಿಯನ್ನೇ ಚಾಕುವಿನಿಂದ ಇರಿದ ಯುವತಿ
ಹಾಸನ : ಮನಸಾರೆ ಪ್ರೀತಿಸಿದ ಪ್ರಿಯಕನನ್ನು ಚಾಕುವಿನಿಂದ ಇರಿದ ಘಟನೆ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಚಾಕುವಿನಿಂದ ಇರಿತಕ್ಕೊಳಗಾದವ 25 ವರ್ಷದ ಮನು ಕುಮಾರ್ ಸ್ಥಿತಿ ಗಂಭೀರವಾಗಿದೆ. ಹಾಸನದ ತಾಲೂಕಿನ ಎ ಗುಡುಗನ ಹಳ್ಳಿ ಗ್ರಾಮದ ಮನುಕುಮಾರ್ ಮತ್ತು ಭವಾನಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮನಸ್ತಾಪ ಮೂಡಿದ್ದರಿಂದ ಪ್ರೀತಿಯಲ್ಲಿ ಬಿರುಕು ಮೂಡಿತ್ತು. ಹೊಸ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಹೋಟೆಲ್ ಹೋಗಿದ್ದ ಮನುವಿಗೆ ಭವಾನಿ ಪದೇ ಪದೇ ಫೋನ್ ಮಾಡುತ್ತಿದ್ದಳು. […]
ಪ್ರೀತಿಸಿದ ಪ್ರೇಮಿಯನ್ನೇ ಚಾಕುವಿನಿಂದ ಇರಿದ ಯುವತಿ Read More »










