ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ
ಕಾರ್ಕಳ : ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದಲ್ಲಿ ಕೈಕಂಜಿ ಪಡ್ಡು ಸೇತುವೆ ಬಳಿ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ತೆರಳಿದ ವ್ಯಕ್ತಿಯನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕೂವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38) ಎಂದು ಗುರುತಿಸಲಾಗಿದೆ. ಗಾಂಜಾ ವ್ಯಸನಿಗಳಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಅಂಗ ಶೋಧನೆ […]
ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ Read More »










