ದನದ ಕಾಲು ಕಡಿದ ಅನ್ಯಕೋಮಿನ ವ್ಯಕ್ತಿ | ಆರೋಪಿ ವಿರುದ್ಧ ಪ್ರಕರಣ ದಾಖಲು
ರಾಮಕುಂಜ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಪಕ್ಕದ ಮನೆಯ ವ್ಯಕ್ತಿಯೋರ್ವರು ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ರಾಮಕುಂಜ ಗ್ರಾಮದ ಕೊಂಡ್ಯಾಡಿ ಎಂಬಲ್ಲಿ ನಡೆದಿದೆ. ಕೊಂಡ್ಯಾಡಿ ನಿವಾಸಿ ದನ ಮಾಲಕಿ, ರಾಜೀವಿ ಎಂಬವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಅಬ್ಬಾಸ್ ಎಂದು ತಿಳಿದು ಬಂದಿದೆ. ಡಿ.22ರಂದು ಮಧ್ಯಾಹ್ನ 2 ಗಂಟೆಗೆ ಕೊಟ್ಟಿಗೆಯಿಂದ ದನವನ್ನು ತೋಟಕ್ಕೆ ಮೇಯಲು ಬಿಟ್ಟಿದ್ದು, ದನ ಸಂಜೆಯಾದರೂ ಮರಳಿ ಮನೆಗೆ ಬಾರದೇ ಇದ್ದದನ್ನು ಕಂಡು ದನವನ್ನು ಹುಡುಕಾಡಿದಾಗ ಪಕ್ಕದ ಮನೆಯ ಅಬ್ಬಾಸ್ ಎಂಬವರ […]
ದನದ ಕಾಲು ಕಡಿದ ಅನ್ಯಕೋಮಿನ ವ್ಯಕ್ತಿ | ಆರೋಪಿ ವಿರುದ್ಧ ಪ್ರಕರಣ ದಾಖಲು Read More »










