ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್
ವಿಟ್ಲ : ಖಾಸಗಿ ಬಸ್‌ನಲ್ಲಿ ಹಾಕಿದ ಬೆಲೆಬಾಳುವ ಪಾರ್ಸೆಲ್‌ವೊಂದನ್ನು ಅಪರಿಚಿತರು ಬಸ್ ಡ್ರೈವರ್ ಬಳಿ ಕೇಳಿ ಕೊಂಡೊಯ್ದ ಘಟನೆ ವಿಟ್ಲದಲ್ಲಿ ನಡೆದಿದೆ. ಫೆ 13 ರಂದು ಬಿಸಿ ರೋಡಿನಿಂದ 12:45 ಕ್ಕೆ ಹೊರಡುವ ಫಾಲ್ಗುಣಿ (KA 20 AC 0719) ಬಸ್ಸಲ್ಲಿ ಬಿ ಸಿ ರೋಡ್ ಏಜೆಂಟ್ ಆದ ಭಾಸ್ಕರ್ ನ ಮುಖಾಂತರ ಸಂತೋಷ್ ಕೆಲಿಂಜ ಎಂಬವರ 15000 ಬೆಲೆಬಾಳುವ ಒಂದು ಪಾರ್ಸೆಲ್ ಕೆಲಿಂಜಕ್ಕೆ ಕಳುಹಿಸಲಾಗಿತ್ತು 1.15 ಕ್ಕೆ ಮುಟ್ಟಬೇಕಾದ ಬಸ್ 1.05 ಕ್ಕೆ ಕೆಲಿಂಜ ಮಾರ್ಗದಲ್ಲಿ […]
ಬೆಲೆಬಾಳುವ ಪಾರ್ಸಲನ್ನು ಅಪರಿಚಿತ ವ್ಯಕ್ತಿಯ ಕೈಗೊಪ್ಪಿಸಿದ ಫಾಲ್ಗುಣಿ ಬಸ್ ಡ್ರೈವರ್ Read More »










