ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮ ಕಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಎನ್‌ಕೌಂಟರ್ ಸಮಯದಲ್ಲಿ ಉಗ್ರರ ಸಂಖ್ಯೆ ಹೆಚ್ಚಿರುವುದು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ […]
ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ Read More »










