ಬಸ್ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್ ಆತ್ಮಹತ್ಯೆ
ಬೆಂಗಳೂರು: ಕೆಎಸ್ಆರ್ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್ ಬಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್ಆರ್ಟಿಸಿ ಬಸ್ ವಾಶಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ.ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್ ಅವರಿಗೆ […]
ಬಸ್ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್ ಆತ್ಮಹತ್ಯೆ Read More »










