ಮುಂಡೂರಿನಲ್ಲಿ ಸೆನ್ಸಾರ್ ಆರ್ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ
ಪುತ್ತೂರು: ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯ ಮುಂಡೂರಿನಲ್ಲಿ ಜಿಲ್ಲೆಯ ಎರಡನೇ ಸೆನ್ಸಾರ್ ಆರ್ ಟಿಒ ಟ್ರ್ಯಾಕ್ ನಿರ್ಮಾಣವಾಗಲಿದ್ದು ಇದಕ್ಕಾಗಿ 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಂಡೂರು ಗ್ರಾಮದಲ್ಲಿ ಸುಮಾರು 5.40 ಎಕ್ರೆ ಜಾಗದಲ್ಲಿ ಈ ಬೃಹತ್ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಮತ್ತು ಚಾಲನ ತರಬೇತಿ ಕೇಂದ್ರ ಇಲ್ಲಿ ನಿರ್ಮಾಣವಾಗಲಿದೆ. ಪುತ್ತೂರು ಶಾಸಕರ ಕನಸಿನ ಕೂಸಾದ ಈ ಯೋಜನೆಯನ್ನು ಶಾಸಕರೇ ಸ್ವಯಂ ಮುತುವರ್ಜಿವಹಿಸಿ ಪುತ್ತೂರಿಗೆ ತರುವಲ್ಲಿ ಯಸಶ್ವಿಯಾಗಿದ್ದರು. ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಅಲೆವೂರು […]
ಮುಂಡೂರಿನಲ್ಲಿ ಸೆನ್ಸಾರ್ ಆರ್ಟಿಒ ಟ್ರಾಕ್ : 8 ಕೋಟಿ ಅನುದಾನ ಬಿಡುಗಡೆ Read More »










