ರೆಸಾರ್ಟ್ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ
ಚಾಮರಾಜನಗರ : ರೆಸಾರ್ಟ್ನಲ್ಲಿ ತಂಗಿದ್ದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಿದಿದ್ದ ಕುಟುಂಬ ನಂತರ ಕಾಣೆಯಾಗಿದೆ ಎನ್ನಲಾಗಿದೆ. ಬಂಡೀಪುರ ಬಳಿಯ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಕುಟುಂಬ ಭಾನುವಾರ ರಾತ್ರಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿದೆ. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲೆ ಇದೆ. ರೆಸಾರ್ಟ್ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಬಂಡೀಪುರ […]
ರೆಸಾರ್ಟ್ನಲ್ಲಿ ತಂಗಿದ್ದ ಕುಟುಂಬ ನಿಗೂಢವಾಗಿ ನಾಪತ್ತೆ Read More »










