ಕಾಂಗ್ರೆಸ್ ಯುವ ಕಾರ್ಯಕರ್ತೆಯ ಶವ ಸೂಟ್ಕೇಸ್ನಲ್ಲಿ ಪತ್ತೆ
ಬಸ್ ನಿಲ್ದಾಣದಲ್ಲಿದ್ದ ಅನಾಥ ಸೂಟ್ಕೇಸ್ನಲ್ಲಿತ್ತು ಹೆಣ ಚಂಡೀಗಢ: ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಹ್ಟಕ್ ಜಿಲ್ಲೆಯ ಸಂಪ್ಲಾದ ಬಸ್ ನಿಲ್ದಾಣದಲ್ಲಿ ಸೂಟ್ಕೇಸ್ನೊಳಗೆ ಪತ್ತೆಯಾಗಿದೆ. ಇಲ್ಲಿ ಇಂದು ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತೆಯಾಗಿದ್ದ ಈ ಯುವತಿ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲೂ ಭಾಗವಹಿಸಿದ್ದರು.ಬಸ್ ನಿಲ್ದಾಣದ ಬಳಿ ಪತ್ತೆಯಾದ ಸೂಟ್ಕೇಸ್ನಲ್ಲಿ ಶವ […]
ಕಾಂಗ್ರೆಸ್ ಯುವ ಕಾರ್ಯಕರ್ತೆಯ ಶವ ಸೂಟ್ಕೇಸ್ನಲ್ಲಿ ಪತ್ತೆ Read More »










