ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಕುಖ್ಯಾತ ದರೋಡೆಕೋರರ ಕಾಲಿಗೆ ಗುಂಡೇಟು
ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಸೆರೆಯಾಗಿದ್ದ ಪಾತಕಿಗಳು ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಇಬ್ಬರು ಕುಖ್ಯಾತ ದರೋಡೆಕೋರರ ಕಾಲಿಗೆ ಸಿಸಿಬಿ ಪೊಲೀಸರು ಗುಂಡಿಕ್ಕಿದ ಘಟನೆ ಹುಬ್ಬಳ್ಳಿ ಸಮೀಪ ಭಾನುವಾರ ಸಂಭವಿಸಿದೆ. ಮಂಗಳೂರಿನ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಭರತ್ ಮತ್ತು ಫಾರೂಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ಮಹಾರಾಷ್ಟ್ರದ […]
ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಕುಖ್ಯಾತ ದರೋಡೆಕೋರರ ಕಾಲಿಗೆ ಗುಂಡೇಟು Read More »










