ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ
ಬೆಂಗಳೂರು: ಭೋವಿ ನಿಗಮ ಹಗರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಎದುರಿಸಿದ್ದ ಯುವತಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಭವಿಸಿದ್ದು, ತನಿಖೆಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಭೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ಸ್ ಪೂರೈಕೆ ಮಾಡಿದ್ದ ಪದ್ಮನಾಭ ನಗರದ ಜೀವಾ (32) ಎಂಬ ಯುವತಿ ಪದ್ಮನಾಭ ನಗರದ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವಾ ಭೋವಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಮೂರು ತಿಂಗಳ ಹಿಂದೆ ಒಮ್ಮೆ ವಿಚಾರಣೆ ಎದುರಿಸಿದ್ದರು. ಬಳಿಕ […]
ಭೋವಿ ನಿಗಮ ಹಗರಣ : ತನಿಖಾಧಿಕಾರಿ ಕಿರುಕುಳದಿಂದ ಯುವತಿ ಆತ್ಮಹತ್ಯೆ Read More »










