ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ
ದಶಕಗಳ ಬಳಿಕ ಆರಂಭವಾದ ನಕ್ಸಲ್ ಚಟುವಟಿಕೆಗೆ ಆರಂಭದಲ್ಲೇ ಹೊಡೆತ ಕೊಟ್ಟ ಎನ್‌ಕೌಂಟರ್ ಕಾರ್ಕಳ: ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಇದರೊಂದಿಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಮತ್ತೊಮ್ಮೆ ಶುರುವಾಗಿದ್ದು ನಿಜ ಎನ್ನುವುದು ಸಾಬೀತಾಗಿದೆ. ಹೆಬ್ರಿಯ ಕಬ್ಬಿನಾಲೆ ಸಮೀಪದ ಕಾಡಂಚಿನ ನಿವಾಸಿಯಾಗಿದ್ದ ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೂರು […]
ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ Read More »










