ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್ ವಿಚಾರಣೆ
ಖುದ್ದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ತನಿಖಾಧಿಕಾರಿಯಿಂದ ನೋಟಿಸ್ ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿ.3ರಂದು ವಿಚಾರಣೆಗೆ ಖುದ್ದು ಹಾಜರಾಗಲು ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಬೆಂಗಳೂರಿನ ಚಾಮರಾಜಪೇಟೆ ಬಳಿ ಇರುವ ಜಮೀರ್ ಮನೆಗೆ ಹೋಗಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಚಿವರಿಗೆ ನೋಟಿಸ್ ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಎಸಿಬಿ […]
ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿ.3ರಂದು ಸಚಿವ ಜಮೀರ್ ವಿಚಾರಣೆ Read More »










