ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ
ಕೊನೇ ಕ್ಷಣದವರೆಗೂ ಮತದಾರರನ್ನು ಒಲಿಸಲು ಕಸರತ್ತು ಮಾಡಿದ ಪಕ್ಷಗಳು ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆಗೆ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಬಂದಿದೆ. ಮೂರೇ ಕ್ಷೇತ್ರವಾಗಿದ್ದರೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿನ ಹೋರಾಟದ ಪರಿಣಾಮವಾಗಿ ಈ ಉಪಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್ ತನ್ನ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎನ್ನುವುದನ್ನು ಈ ಉಪಚುನಾವಣೆಯ ಮೂರೂ ಸ್ಥಾನಗಳನ್ನು ಗೆದ್ದು […]
ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ Read More »










