ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು : ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ. 12 ರಿಂದ ಫೆ. 13ರ ವರೆಗೆ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ನಡೆಯಲಿದೆ. ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ಪ್ರಯುಕ್ತ ಜ.17 ರಂದು ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ ವಸಂತ ಗೌಡ ಕೆಬ್ಬಾರ್, ಮೊಕ್ತೇಸರರಾದ ಮೋನಪ್ಪ ಕುಲಾಲ್ ಬಾರಿಕೆ, ಕೋಶಾಧಿಕಾರಿ ಶುಭಾಕರ ಕುಲಾಲ್, ಸದಸ್ಯರಾದ ಗಣೇಶ್ ನಾಲ್ಯಾನ್ ದೋಳ, ಹರೀಶ್ ದೋಳ, ಬಾಳಪ್ಪ ಗೌಡ ಕೆದ್ಮಾರ್, ಮೋಹನ್ […]
ಕೈಪಂಗಳ ಬಾರಿಕೆ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »










