ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ
40 ವರ್ಷದ ರಾಜಕಾರಣದಲ್ಲಿ ಮೊದಲ ಸಲ ಹಗರಣದ ಕೇಸಿನಲ್ಲಿ ವಿಚಾರಣೆ ಎದುರಿಸಲಿರುವ ಸಿದ್ದರಾಮಯ್ಯ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 14 ಸೈಟ್ಗಳನ್ನು ಅಕ್ರಮವಾಗಿ ಪಡೆದುಕೊಂಡ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನ.6ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಆಗಲೇ ಸಿದ್ದರಾಮಯ್ಯನವರು ಲೋಕಾಯುಕ್ತ ವಿಚಾರಣೆ ಎದುರಿಸಲಿರುವುದು ಖಾತ್ರಿಯಾಗಿತ್ತು.ಸಿದ್ದರಾಮಯ್ಯನವರ 40 […]
ಮುಡಾ ಹಗರಣ : ನಾಳೆ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ವಿಚಾರಣೆ Read More »










