ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಮಾತು
ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನಗಳನ್ನು ಕುರಿತು ಇಂದು ರಾಷ್ಚ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದರು. ವಿಕಸಿತ ಭಾರತದ ಸಂಕಲ್ಪ ಮತ್ತು ಕಳೆದ ದಶಕದ ಸಾಧನೆಗಳನ್ನು ಅವರು ಈ ಸಂದರ್ಭದಲ್ಲಿ ನೆನಪಿಸಿದರು. ಇದೇ ವೇಳೆ ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ಸ್ಮರಿಸಿದ ಅವರು, ಜಾತಿ ಮತಗಳ ಬೇಧವಿಲ್ಲದೆ ಸಮಾನ ಅವಕಾಶಗಳನ್ನು ಎಲ್ಲರಿಗೂ ಸಂವಿಧಾನ ನೀಡಿದೆ. ಸರ್ಕಾರದ ಮೂಲ ಉದ್ದೇಶ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು. […]
ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಮುರ್ಮು ಮಾತು Read More »










