ಲವ್ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ
ಕ್ಲೀನ್ ಶೇವ್ ಮಾಡಿದ ಹುಡುಗರು ಬೇಕೆಂದು ಆಗ್ರಹಿಸಿ ರ‍್ಯಾಲಿ ಇಂದೋರ್ : ಈಗಿನ ಯುವಕರಿಗೆ ಗಡ್ಡ ಬಿಡುವುದು ಬಹಳ ಇಷ್ಟ. ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಕಾರ್ಪೋರೇಟ್ ಕಂಪನಿಯ ತನಕ ಎಲ್ಲಿ ನೋಡಿದರೂ ಗಡ್ಡಧಾರಿ ಸ್ಟೈಲಿಶ್ ಹುಡುಗರೇ ಹೆಚ್ಚಾಗಿ ಕಾಣಸಿಗುತ್ತಾರೆ. ಗಡ್ಡಕ್ಕೆ ಹುಡುಗಿಯರು ಬೇಗ ಬೌಲ್ಡ್ ಆಗುತ್ತಾರೆ ಎಂದು ಅವರು ಭಾವಿಸಿರಬಹುದು. ಆದರೆ ಎಲ್ಲ ಹುಡುಗಿಯರಿಗೆ ಗಡ್ಡ ಇಷ್ಟ ಆಗುವುದಿಲ್ಲ. ಇಂದೋರ್‌ನ ಕೆಲವು ಹುಡುಗಿಯರು ನಮಗೆ ಕ್ಲೀನ್ ಶೇವ್ ಹುಡುಗರೇ ಬೇಕೆಂದು ಆಗ್ರಹಿಸಿ ಬೀದಿಗಿಳಿರುವುದೇ ಇದಕ್ಕೆ ಸಾಕ್ಷಿ. ಇದರ […]
ಲವ್ ಮಾಡ್ಬೇಕಾ, ಗಡ್ಡ ಬೋಳಿಸಿ : ಹುಡುಗಿಯರ ವಿಚಿತ್ರ ಬೇಡಿಕೆ Read More »










