ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..!
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೇಷ್ಟಾ’ ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಪಂಜಾಬಿ ಲಸ್ಸಿ ಸಂಸ್ಥೆಯ ವತಿಯಿಂದ ಐದು ದಿನದಲ್ಲಿ ಬಂದ ಲಾಭದ ಹಣವನ್ನು ಕ್ಯಾನ್ಸರ್ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಐದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹಸ್ತಾಂತರಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಎಲ್ಲಾ ಕಷ್ಟಗಳನ್ನು ನೀಗಿಸಲು ದೇವರು […]
ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..! Read More »










