ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿಜ್ವರ ಹಾವಳಿ
ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ ವೈರಸ್ ಪತ್ತೆ ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಡೆಸಿದ ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್ […]
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿಜ್ವರ ಹಾವಳಿ Read More »










