ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು
ಚಿಕ್ಕಮಗಳೂರು: ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲ್ಲೂಕಿನ ಸೊಕ್ಕೆ ಗ್ರಾಮದ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಉಷಾ (13) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ತಲೆ ಸುತ್ತು ಬಂದು ಬಿದ್ದಿದ್ದಾಳೆ. ಕೂಡಲೇ ವಸತಿ ಶಾಲೆಯ ಪ್ರಾಂಶುಪಾಲರು 108 ಆಂಬುಲೆನ್ಸ್ ಮೂಲಕ ಅಜ್ಜಂಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಮೃತ ಉಷಾ ಹಲವು ವರ್ಷಗಳಿಂದ ಟಿ.ಬಿ. ಖಾಯಿಲೆಯಿಂದ ಬಳಲುತ್ತಿದ್ದಳು ಎಂದು ವಸತಿ ಶಾಲೆಯ […]
ಕುಸಿದು ಬಿದ್ದು ವಿದ್ಯಾರ್ಥಿನಿ ಉಷಾ ಮೃತ್ಯು Read More »









