ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಯತ್ನಾಳ್ ವಿರುದ್ಧ ಎಫ್‌ಐಆರ್
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಅಕುಲ ಅನುರಾಧ ಎಂಬವರು ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 79 ಅಡಿ ಎಫ್‌ಐಆರ್ ದಾಖಲಾಗಿದೆ.ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ […]
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಯತ್ನಾಳ್ ವಿರುದ್ಧ ಎಫ್‌ಐಆರ್ Read More »