ಮಂಗಳೂರು ಬೆಡಗಿ ಮುಡಿಗೆ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟ | ಅಂತಾರಾಷ್ಟ್ರೀಯ ಮಟ್ಟದ ಬ್ಯೂಟಿ ಕಾಂಟೆಸ್ಟ್ ನಲ್ಲಿ ಗೆದ್ದ ಯಶಸ್ವಿನಿ ದೇವಾಡಿಗ
ಮಂಗಳೂರು: ಥಾಯ್ಲೆಂಡ್ ನಲ್ಲಿ ನಡೆದ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟವನ್ನು ಕರ್ನಾಟಕದ ಕುವರಿ ಮಂಗಳೂರು ಬೆಡಗಿ ಯಶಸ್ವಿನಿ ದೇವಾಡಿಗ ತನ್ನ ಮುಡಿಗೇರಿಸಿಕೊಂಡಿದ್ದಾರೆ. ವರ್ಷದ ಆರಂಭದಲ್ಲಿ ನಡೆದ ಮಿಸ್ ಟೀನ್ ಇಂಡಿಯಾ ಗ್ಲೋಬ್ ಬ್ಯೂಟಿ ಕಾಂಟೆಸ್ಟ್ ನಲ್ಲಿ ಸ್ಪರ್ಧಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದು, ಥಾಯ್ಲೆಂಡ್ ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಇದೀಗ ಯಶಸ್ವಿನಿ ದೇವಾಡಿಗ ಅವರು ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಆಗಿ ಹೊರಹೊಮ್ಮಿದರು. ಇಂಡೋನೇಷ್ಯಾದ […]










