ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ
ಆಮಿಷಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರೂ. ನಗದು, 19.31 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರೂ. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.ಚುನಾವಣಾ ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿರುವ ಚುನಾವಣಾ […]
ಚುನಾವಣಾ ಅಕ್ರಮ : 278 ಕೋ. ರೂ. ಜಪ್ತಿ Read More »








