ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ
ಹೆಂಡತಿಯ ಕಾಟ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡ ಅತುಲ್ ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಅತುಲ್ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಅರೆಸ್ಟ್ ಆಗಿದ್ದರು. ಈಗ ಹರ್ಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಪತಿ […]
ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ Read More »










