ಸುದ್ದಿ

ಪ್ರಧಾನಿ ಮೋದಿ ಅವರ ಗುಣಗಾನ ಮಾಡಿದ ನಟ ಮೋಹನ್ ಲಾಲ್

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಲಯಾಳಂ ಚಿತ್ರರಂಗದ ಹೆಸರಾಂತ ಹಿರಿಯ ನಟ ಮೋಹನ್ ಲಾಲ್ ಅವರು ಶ್ಲಾಘಿಸಿದ್ದಾರೆ. ಪಾಡ್‌ಕಾಸ್ಟ್ ಒಂದರಲ್ಲಿ ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡಿದ ಲಾಲೇಟನ್, ಪ್ರಧಾನಿ ಮೋದಿ ಅವರು ರಾಜಕೀಯ ಚಾಣಾಕ್ಷ, ಕಲಾವಿದರಿಗೆ ಗೌರವ ನೀಡುವ ದೂರದೃಷ್ಟಿತ್ವ ಹೊಂದಿರುವ ನಾಯಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನಾನು ಸಾಕಷ್ಟು ಬಾರಿ ಭೇಟಿ ಮಾಡಿದ್ದೇನೆ. ಪ್ರತಿ ಭೇಟಿಯಲ್ಲಿಯೂ ಓರ್ವ ದೂರದೃಷ್ಟಿಯ ದೃಢ ನಾಯಕನನ್ನು ಭೇಟಿಯಾದ ಅನುಭವವೇ ನನಗೆ ದೊರೆತಿದೆ. ಅವರು […]

ಪ್ರಧಾನಿ ಮೋದಿ ಅವರ ಗುಣಗಾನ ಮಾಡಿದ ನಟ ಮೋಹನ್ ಲಾಲ್ Read More »

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಉಪ್ಪಳದ ಶೇಖ್ ಅರ್ಜಾಬ್ ಮತ್ತು ಕೊಡಿಬೈಲ್ ಬಾಬಾ ರಸ್ತೆ ನಿವಾಸಿ ರಶೀದ್ ಅಲ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪ ಡ್ರಗ್ಸ್ ಮಾರಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಗಾಂಜಾ, ನಗದು, ಮೊಬೈಲ್ ಫೋನ್, ಗಾಂಜಾ ಪ್ಯಾಕಿಂಗ್ ಚೀಲಗಳು ಸೇರಿದಂತೆ ಇನ್ನೂ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ದಾಳಿಯ ವೇಳೆ ಮತ್ತೊಬ್ಬ ಆರೋಪಿ ಅಲ್ತಾಫ್ ಪರಾರಿಯಾಗಿದ್ದಾನೆ. ಆತನಿಗಾಗಿ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ Read More »

ಇಸ್ರೇಲ್‌ ದಾಳಿಯಲ್ಲಿ ಮೊಜ್ತಬ ಖಮೇನಿಗೆ ಗಂಭೀರ ಗಾಯ?

ಕಾಲು ಕಟ್‌ ಆಗಿ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದ ವರದಿಗಳು ಟೆಹ್ರಾನ್‌: ಇರಾನ್‌ನ ನೂತನ ಪರಮೋಚ್ಚ ನಾಯಕ ಮೊಜ್ತಬ ಖಮೇನಿ ಯುದ್ಧದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಅವರ ಒಂದು ಕಾಲು ತುಂಡಾಗಿದೆ ಹಾಗೂ ಈಗ ಕೋಮಾ ಸ್ಥಿತಿಯಲ್ಲಿ ಇದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಯಾತೊಲ್ಲಾ ಖಮೇನಿ ಇಸ್ರೇಲ್‌ ದಾಳಿಯಲ್ಲಿ ಸಾವಿಗೀಡಾದ ಬಳಿಕ ಮೊಜ್ತಾಬ ಖಮೇನಿ ಇರಾನ್‌ನ ಸರ್ವೋಚ್ಚ ನಾಯಕನಾಗಿ ಆಯ್ಕೆಯಾಗಿದ್ದರು. ಇದರ ಬೆನ್ನಿಗೆ ಇಸ್ರೇಲ್‌ ಮೊಜ್ತಬ ಖಮೇನಿಯನ್ನು ಗುರಿ ಮಾಡಿಕೊಂಡು ದಾಳಿ ನಡೆಸಿದೆ ಎಂದು

ಇಸ್ರೇಲ್‌ ದಾಳಿಯಲ್ಲಿ ಮೊಜ್ತಬ ಖಮೇನಿಗೆ ಗಂಭೀರ ಗಾಯ? Read More »

ಪ್ರವಾಸೋದ್ಯಮ, ಡ್ರೈಫ್ರುಟ್ಸ್‌ ವಹಿವಾಟು ಕುಂಠಿತಗೊಳಿಸಿದ ಯುದ್ಧ

ಎಲ್ಲ ಕ್ಷೇತ್ರಗಳಿಗೂ ತಟ್ಟುತ್ತಿದೆ ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮಂಗಳೂರು: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಘನಘೋರ ಕದನ ಹದಿನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸದ್ಯಕ್ಕೆ ಈ ಯುದ್ಧ ನಿಲ್ಲುವ ಸಾಧ್ಯತೆ ಗೋಚರಿಸುತ್ತಿಲ್ಲ. ಈಗಾಗಲೇ ಯುದ್ಧ ಜಗತ್ತಿನಾದ್ಯಂತ ಪ್ರತಿಕೂಲ ಪರಿಣಾಮ ಬೀರತೊಡಗಿದೆ. ಭಾರತದಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್, ಕ್ಯಾಟರಿಂಗ್‌ ಉದ್ಯಮ ಹೊಡೆತ ತಿಂದಿದೆ. ರಫ್ತು, ಆಮದು ವಹಿವಾಟುಗಳು ಇನ್ನಿಲ್ಲದಂತೆ ಸಂಕಷ್ಟಕ್ಕೀಡಾಗಿವೆ. ಪ್ರವಾಸೋದ್ಯಮ, ಡ್ರೈಫ್ರೂಟ್ಸ್‌ ವಹಿವಾಟಿನ ಮೇಲೂ ಪರಿಣಾಮ ಬೀರಿದೆ. ವಿಮಾನ ವ್ಯತ್ಯಯದಿಂದಾಗಿ ವಿದೇಶಿ ಪ್ರವಾಸಿಗರ ಸಂಖ್ಯೆ ಭಾರಿ

ಪ್ರವಾಸೋದ್ಯಮ, ಡ್ರೈಫ್ರುಟ್ಸ್‌ ವಹಿವಾಟು ಕುಂಠಿತಗೊಳಿಸಿದ ಯುದ್ಧ Read More »

ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ

ಅಮೆರಿಕ, ಇಸ್ರೇಲ್‌, ಗಲ್ಫ್‌ ದೇಶಗಳಿಗೆ ಕಠಿಣ ಎಚ್ಚರಿಕೆ ಟೆಹ್ರಾನ್‌ : ಮಧ್ಯಪ್ರಾಚ್ಯ ಸಮರ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಇರಾನ್ ತನ್ನ ಹುತಾತ್ಮರ ರಕ್ತದ ಸೇಡು ತೀರಿಸಿಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ.

ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ Read More »

ಗ್ಯಾರೇಜ್‌ನಲ್ಲಿ ಕಳ್ಳತನ ಮಾಡಿದವ ಸೆರೆ : 16 ಲ.ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಸುರತ್ಕಲ್‌ನ ಹೊಸಬೆಟ್ಟು ಪರಿಸರದ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜೋದ್‌ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರದಲ್ಲಿ ವಾಸವಾಗಿರುವ ಮುಖೇಶ್ ದಾಸ್ (46) ಬಂಧಿತ ಆರೋಪಿ. ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.‌ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.‌ಲಕ್ಷ ರೂ.‌ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ

ಗ್ಯಾರೇಜ್‌ನಲ್ಲಿ ಕಳ್ಳತನ ಮಾಡಿದವ ಸೆರೆ : 16 ಲ.ರೂ. ಮೌಲ್ಯದ ಸೊತ್ತು ವಶ Read More »

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ

ಅಡ್ಡ ಮತದಾನ, ಪಕ್ಷಾಂತರ ತಡೆಯಲು ಬೆಂಗಳೂರಿನ ರೆಸಾರ್ಟ್‌ಗಳಲ್ಲಿ ಶಾಸಕರಿಗೆ ಆಶ್ರಯ ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಹಾಗೂ ಒಡಿಶಾದ ಹಲವು ಕಾಂಗ್ರೆಸ್‌ ಶಾಸಕರನ್ನು ಕುದುರೆ ವ್ಯಾಪಾರ ತಡೆಯುವ ಉದ್ದೇಶದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ರೆಸಾರ್ಟ್‌ಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಶ್ರಯ ಕಲ್ಪಿಸಿದ್ದಾರೆ. ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಬೆಂಗಳೂರಿಗೆ ಕಳುಹಿಸಿದೆ. ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ Read More »

ಸ್ಲೀಪರ್‌ ಬಸ್‌ನಲ್ಲಿದ್ದ 90 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಬಸ್ಸನ್ನು ಹಿಂಬಾಲಿಸಿಕೊಂಡು ಬಂದು ಬ್ಯಾಗ್‌ ಎತ್ತಿಕೊಂಡು ಪಲಾಯನ ಮಾಡಿದ ಖದೀಮರು ಮಂಗಳೂರು: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ಮಂಗಳೂರಿನ ಇಬ್ಬರು ಪ್ರಯಾಣಿಕರ 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ ಹೊರಹೊಲಯದಲ್ಲಿ ಹೊಟೇಲಿನ ಎದುರು ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್ ಮತ್ತು ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಲೀಪರ್‌ ಬಸ್‌ನಲ್ಲಿದ್ದ 90 ಲ.ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೌಡಿಚ್ಚಾರು: ಅಪರಿಚಿತ ವ್ಯಕ್ತಿಯೊಬ್ಬರ ಶವ ಕೌಡಿಚ್ಚಾರಿನ ಮುಖ್ಯ ರಸ್ತೆಯ ಬದಿಯಲ್ಲಿ ಪತ್ತೆಯಾಗಿದೆ. ಶವ ಕಂಡ ಸ್ಥಳೀಯರು ತಕ್ಷಣವೇ ಸಂಪ್ಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪರಿಚಿತ ವ್ಯಕ್ತಿಯ ಶವ ಪತ್ತೆ Read More »

ತೋಟದಲ್ಲಿ ಬಿದ್ದು ಮೃತಪಟ್ಚ ಮಹಿಳೆ

ಕಡಬ: ತೋಟಕ್ಕೆ ಬಂದ ದನಗಳನ್ನು ಓಡಿಸಲು ಹೋಗಿ ಆಕಸ್ಮಿಕವಾಗಿ ಬಿದ್ದು ಮಹಿಳೆ ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಪಾತೃಪಾಡಿ ನಿವಾಸಿ ಲೀಲಾವತಿ ಶೆಟ್ಟಿ (64) ಮೃತ ದುರ್ದೈವಿ. ಮಾ. 11 ರ ಸಂಜೆ ಹೊತ್ತಲ್ಲಿ ‌ಲೀಲಾವತಿ ಅವರ ತೋಟಕ್ಕೆ ದನಗಳು ಮೇಯಲು ಬಂದಿದ್ದು, ಅವುಗಳನ್ನು ಓಡಿಸಲು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಬಿದ್ದು ಅವರು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ರಾತ್ರಿ ಲೀಲಾವತಿ ಅವರ ಪುತ್ರ ಹರೀಶ್ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆರೆದೇ

ತೋಟದಲ್ಲಿ ಬಿದ್ದು ಮೃತಪಟ್ಚ ಮಹಿಳೆ Read More »

error: Content is protected !!
Scroll to Top