ಮುಡಾ ಹಗರಣದಲ್ಲಿ ಇಬ್ಬರು ಸಚಿವರೂ ಭಾಗಿ?
ವಿಚಾರಣೆ ವೇಳೆ ಒತ್ತಡ ಹಾಕಿದವರ ಹೆಸರು ಬಾಯಿಬಿಟ್ಟ ಮುಡಾ ಅಧಿಕಾರಿಗಳು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಆರೋಪಿಯಾಗಿರುವ ಮುಡಾ ಹಗರಣ ಈಗ ಇಬ್ಬರು ಸಚಿವರಿಗೂ ಸುತ್ತಿಕೊಳ್ಳುವ ಸಾಧ್ಯತೆ ಗೋಚರಿಸಿದೆ. ಜಾರಿ ನಿರ್ದೇಶನಾಲಯದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಮುಡಾದ ಅಧಿಕಾರಿಗಳು ಸೈಟ್ ನೀಡಲು ತಮ್ಮ ಮೇಲೆ ಒತ್ತಡ ಹಾಕಿದವರ ಹೆಸರು ಬಾಯಿಬಿಟ್ಟಿದ್ದು, ಈ ಪೈಕಿ ಇಬ್ಬರು ಸಚಿವರೂ ಇದ್ದಾರೆ ಎನ್ನಲಾಗುತ್ತಿದೆ.ಇ.ಡಿ ಮುಡಾದಲ್ಲಿ ಹಿಂದೆ ಕೆಲಸ ಮಾಡಿದ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ 50:50 ಅನುಪಾತದಲ್ಲಿ ಸೈಟ್ ಹಂಚಿಕೆ […]
ಮುಡಾ ಹಗರಣದಲ್ಲಿ ಇಬ್ಬರು ಸಚಿವರೂ ಭಾಗಿ? Read More »










