ಶಬರಿಮಲೆ : ಇಂದಿನಿಂದ 5 ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕ್ಕಿಂಗ್
ಭಾರಿ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತರನ್ನು ನಿಯಂತ್ರಿಸಲು ಹರಸಾಹಸ ಶಬರಿಮಲೆ: ಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು (ಮಕರ ವಿಳಕ್ಕು) ಕಣ್ತುಂಬಿಕೊಳ್ಳಲು ಅಯ್ಯಪ್ಪ ಭಕ್ತರ ದಂಡೇ ಆಗಮಿಸುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಶಬರಿಮಲೆ ದರ್ಶನಕ್ಕೆ ಬರುವ ಭಕ್ತರಿಗೆ ಸ್ಪಾಟ್ ಬುಕಿಂಗ್ ಅನ್ನು ಇಂದಿನಿಂದ 5,000ಕ್ಕೆ ಮಿತಿಗೊಳಿಸಲಾಗಿದೆ. ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಕ್ತಾದಿಗಳ ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನದನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯವನ್ನು ಇಂದಿನಿಂದ ಜ.15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. […]
ಶಬರಿಮಲೆ : ಇಂದಿನಿಂದ 5 ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕ್ಕಿಂಗ್ Read More »