ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ
ರಕ್ಷಿಸಿ ಎರಡೇಟು ಬಿಗಿದು ಬುದ್ಧಿ ಕಲಿಸಿದ ಜನ ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತಡೆಗೋಡೆ ಏರಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆದು ರಕ್ಷಿಸಿ ಥಳಿಸಿದ್ದಾರೆ. ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ […]
ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ Read More »










