ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ?
ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆಯಲ್ಲಿದೆ ಶಕ್ತಿ ಯೋಜನೆ ರದ್ದಾಗುವ ಸುಳಿವು ಬೆಂಗಳೂರು : ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಶಕ್ತಿ ಯೋಜನೆ ರದ್ದಾಗುವ ಕುರಿತು ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಮುಂದುವರಿಸುವ ವಿಚಾರವಾಗಿ ಮರುಪರಿಶೀಲನೆ ನಡೆಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ನಿನ್ನೆ ಹೇಳಿದ ಬಳಿಕ ಈ ಯೋಜನೆ ರದ್ದಾಗಲಿದೆಯೇ […]
ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ? Read More »










