ವಿಕಸಿತ ಭಾರತ ನನಸಾಗುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನ ನಡೆಯುತ್ತಿದೆ | ಬಳ್ಪ ಗ್ರಾಮೋತ್ಸವ – 2024 ಕಾರ್ಯಕ್ರಮದಲ್ಲಿ ಸಚಿವ ಖೂಬ ಮೆಚ್ಚುಗೆ
ಬಳ್ಪ; ಬಳ್ಪ ಗ್ರಾಮ ಪಂಚಾಯಿತಿಯಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ. ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ನಡೆದಿರುವುದು ದೇಶಕ್ಕೆ ಮಾದರಿ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬುಧವಾರ ಬಳ್ಪ – ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ನಡೆದ ಸಂಸದರ ಆದರ್ಶ ಗ್ರಾಮದ ಗ್ರಾಮೋತ್ಸವ -2024 ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಗ್ರಾಮದಲ್ಲೂ ಕಡುಬಡವರ ಅಭಿವೃದ್ಧಿಗಾಗಿ ಸಂಸದರ ಆದರ್ಶ ಗ್ರಾಮದ ಜೊತೆ ಹಲವು […]










