ಖಾಸಗಿ ಬಸ್ ಸೇವಾ ವ್ಯವಸ್ಥೆಯು ನಷ್ಟದ ಅಂಚಿನಲ್ಲಿದೆ | ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಅಳಲು
ಮಂಗಳೂರು: 110 ವರ್ಷಗಳ ಇತಿಹಾಸವನ್ನು ಹೊಂದಿರುವ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ಸು ಸೇವಾ ವ್ಯವಸ್ಥೆಯು ಪ್ರಸ್ತುತ ನಷ್ಟದ ಅಂಚಿನಲ್ಲಿದ್ದು, ತೆರಿಗೆಯಲ್ಲಿ ರಿಯಾಯಿತಿ, ಸಬ್ಸಿಡಿಯ ಮೂಲಕ ಸರಕಾರ ಪೂರಕವಾಗಿ ಸ್ಪಂದಿಸದಿದ್ದರೆ ಈ ವ್ಯವಸ್ಥೆ ಪತನಗೊಳ್ಳಲಿದೆ ಎಂಬ ಆತಂಕವನ್ನು ದ.ಕ. ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘ ವ್ಯಕ್ತಪಡಿಸಿದೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್ಕ್ಲಬ್ನಲ್ಲಿ ದ.ಕ. ಜಿಲ್ಲಾ ಸಿಟಿ ಬಸ್ಸು ಮಾಲಕರ ಸಂಘದ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ […]










