ಔರಂಗಜೇಬನ ಗೋರಿ ತೆರವುಗೊಳಿಸಲು ಬೃಹತ್ ಪ್ರತಿಭಟನೆ : ವ್ಯಾಪಕ ಹಿಂಸಾಚಾರ
ಹಲವು ವಾಹನಗಳು ಬೆಂಕಿಗಾಹುತಿ, ಕಲ್ಲು ತೂರಾಟದಲ್ಲಿ ಪೊಲೀಸರಿಗೆ ಗಾಯ ಮುಂಬಯಿ: ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿರುವ ಮೊಗಲ ದೊರೆ ಔರಂಗಜೇಬನ ಗೋರಿಯನ್ನು ತೆರವುಗೊಳಿಸಬೇಕೆಂಬ ಬೇಡಿಕೆ ಹಿಂಸಾಚಾರಕ್ಕೆ ತಿರುಗಿದ್ದು, ನಿನ್ನೆ ನಾಗಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಅನೇಕ ವಾಹನಗಳನ್ನು ಸುಟ್ಟು ಹಾಕಲಾಗಿದೆ. ನಾಗಪುರ ನಗರದಲ್ಲಿ ಆರ್‌ಎಸ್‌ಎಸ್ ಮುಖ್ಯ ಕಚೇರಿಯಿರುವ ಮಹಲ್‌ನಲ್ಲಿ ಹಿಂದು ಸಂಘಟನೆಗಳು ಔರಂಗಜೇಬನ ಗೋರಿಯನ್ನು ತೆರವುಗೊಳಿಸಬೇಕೆಂದು ಅಗ್ರಹಿಸಿ ಪ್ರತಿಭಟನೆ ನಡೆಸಿದಾಗ ಹಿಂಸಾಚಾರ ಸ್ಫೋಟಗೊಂಡಿದೆ. ಬಜರಂಗ ದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ವಿವಿಧ ಹಿಂದು ಸಂಘಟನೆಗಳ ಪ್ರತಿಭಟನೆ ವೇಳೆ […]
ಔರಂಗಜೇಬನ ಗೋರಿ ತೆರವುಗೊಳಿಸಲು ಬೃಹತ್ ಪ್ರತಿಭಟನೆ : ವ್ಯಾಪಕ ಹಿಂಸಾಚಾರ Read More »