ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ
4921 ನಿವೇಶನಗಳನ್ನು ಅಕ್ರಮವಾಗಿ ಹಂಚಿರುವ ಮಾಹಿತಿ ಇ.ಡಿ.ಗೆ ಲಭ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾದಿಂದ ಅಕ್ರಮವಾಗಿ 14 ಸೈಟ್ಗಳನ್ನು ಪಡೆದುಕೊಂಡ ಪ್ರಕರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಈಗ ಮುಡಾದ ಬ್ರಹ್ಮಾಂಡ ಭ್ರಷ್ಟಾಚಾರವನ್ನೆಲ್ಲ ಬಯಲಿಗೆಳೆದಿದೆ. ಮುಡಾದಲ್ಲಿ ಆಗಿರುವುದು ಬರೀ 14 ಸೈಟ್ಗಳ ಅಕ್ರಮವಲ್ಲ, ಬರೋಬ್ಬರಿ 2800 ಕೋ. ರೂ. ಬೃಹತ್ ಅಕ್ರಮ ಎಂಬ ಅಂಶ ಇ.ಡಿ. ತನಿಖೆಯಿಂದ ಬಯಲಿಗೆ ಬಂದಿದೆ. ಕೆಲ ದಿನಗಳ ಹಿಂದೆ 1,095 ಸೈಟ್ಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿತ್ತು. ಆದರೆ ತನಿಖೆ ಮುಂದುವರಿದಂತೆ […]
ಮುಡಾದಲ್ಲಿ ನಡೆದಿರುವುದು ಬರೋಬ್ಬರಿ 2800 ಕೋ. ರೂ. ಭ್ರಷ್ಟಾಚಾರ Read More »










