ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ
ಬೆಂಗಳೂರು : ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಶ್ರೀಮತಿ ಸತ್ಯವತಿ ಬಸವರಾಜು ಶುಭ ಹಾರೈಸಿದರು. ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ಗಳ ಮಾರಾಟದ […]
ಮುಳಿಯ ಜ್ಯುವೆಲ್ಸ್ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ Read More »










