ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್ ನಾಯಕಿ
ಮೂರು ವರ್ಷಗಳಿಂದ ಕೇರಳದ ಜೈಲಿನಲ್ಲಿದ್ದಾಳೆ ವಿಕ್ರಂ ಗೌಡ ಪ್ರೀತಿಸಿ ಮದುವೆಯಾದ ನಕ್ಸಲ್ ಯುವತಿ ಕಾರ್ಕಳ : ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿರುವ ನಕ್ಸಲ್ ನಾಯಕ ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್ ಆಗಿದ್ದು, ಪ್ರಸ್ತುತ ಜೈಲಿನಲ್ಲಿದ್ದಾಳೆ. ನಕ್ಸಲ್ ಸಂಘಟನೆಯಲ್ಲೇ ಇದ್ದ ಸಾವಿತ್ರಿ (38) ಎಂಬ ಯುವತಿಯನ್ನು ಪ್ರೀತಿಸಿ ವಿಕ್ರಂ ಗೌಡ ಮದುವೆಯಾಗಿದ್ದ. ಇಬ್ಬರೂ ಅನೇಕ ವರ್ಷ ಮಾವೋವಾದಿ ಚಟುವಟಿಕೆಗಳಲ್ಲಿ ಜೊತೆಯಾಗಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈಕೆಯೂ ವಿಕ್ರಂ ಗೌಡನ ಊರಿನವಳೇ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಖಚಿತವಾದ ಮಾಹಿತಿಗಳು ಇಲ್ಲ.ಸಾವಿತ್ರಿ […]
ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್ ನಾಯಕಿ Read More »










