ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್ ತೂಗುಗತ್ತಿ | ಬಾಯಿಕ್ಯಾನ್ಸರ್ಗೆ ಮುಖ್ಯ ಕಾರಣ ಅಡಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ
ಮಂಗಳೂರು : ಕರಾವಳಿ ಜನರ ಆರ್ಥಿಕತೆಯ ಜೀವನಾಡಿಯಾಗಿರುವ ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್ ತೂಗುಗತ್ತಿ ನೇತಾಡಲಾರಂಭಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ)ಯ ಅಂಗ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರೀಸರ್ಚ್ ಆ್ಯಂಡ್ ಕ್ಯಾನ್ಸರ್(ಐಎಆರ್ಸಿ) ಅಡಿಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ. ಈ ವರದಿ ಅಡಿಕೆ ಬಳಕೆ ಮೇಲೆ ನಿಯಂತ್ರಣ ಹೇರಲು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬೆಳೆಗಾರರಲ್ಲಿ ಆತಂಕ ಮೂಡಿದೆ. ಇಂಟರ್ ನ್ಯಾಷನಲ್ ಏಜೆನ್ಸಿ ಫಾರ್ ರೀಸರ್ಚ್ ಆ್ಯಂಡ್ […]










