ಪೊಲೀಸ್ ಠಾಣೆಯ ಮೇಲೇರಿ ಮಹಿಳೆ ಆತ್ಮಹತ್ಯೆಗೆ ಯತ್ನ
ಚಿಕ್ಕಮಗಳೂರು : ಮಹಿಳೆಯೋರ್ವರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎ. 14 ರಂದು ಮೂಡಿಗೆರೆಯಲ್ಲಿ ಬೆಳಗ್ಗೆ ಸಂಭವಿಸಿದೆ. ಶಿಲ್ಪ ಎಂಬುವವರೇ ಆತ್ಮಹತ್ಯೆ ಯತ್ನಿಸಿದ ಮಹಿಳೆ. ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ರಕ್ಷಿಸುವಲ್ಲಿ ಯಶಸ್ವುಯಾಗಿದ್ದಾರೆ. ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ವರದಿಯಾಗಿದೆ. ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ ಗಲಾಟೆ ಹಾಗೂ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ […]
ಪೊಲೀಸ್ ಠಾಣೆಯ ಮೇಲೇರಿ ಮಹಿಳೆ ಆತ್ಮಹತ್ಯೆಗೆ ಯತ್ನ Read More »










