ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್ಗಳು ತೆರವು
ನಿಯಮ ಉಲ್ಲಂಘಿಸಿ ನಿರ್ಮಿಸಿದ ರೆಸಾರ್ಟ್ಗಳ ವಿರುದ್ಧ ಕಾರ್ಯಾಚರಣೆ ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ದುಬ್ಬನಸಶಿ ಗ್ರಾಮದಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ನಿರ್ಮಿಸಲಾದ ರೆಸಾರ್ಟ್ಗಳ ವಿರುದ್ಧ ತಾಲೂಕು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಕುಮಟಾ ತಹಸೀಲ್ದಾರ್ ಶ್ರೀಕೃಷ್ಣ ಅವರು ಒಟ್ಟು 44 ಅನಧಿಕೃತ ರೆಸಾರ್ಟ್ಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ. ಈ ರೆಸಾರ್ಟ್ಗಳು ದುಬ್ಬನಸಶಿ, ನಡುಮಸ್ಕೇರಿ ಸೇರಿದಂತೆ ಅರಬ್ಬಿ ಸಮುದ್ರ ತೀರದ ಭಾಗಗಳಲ್ಲಿ ನಿರ್ಮಾಣಗೊಂಡಿವೆ. ಆದರೆ 44 ರೆಸಾರ್ಟ್ಗಳ […]
ಗೋಕರ್ಣ ಕರಾವಳಿ ತೀರದಲ್ಲಿರುವ 40ಕ್ಕೂ ಅಧಿಕ ರೆಸಾರ್ಟ್ಗಳು ತೆರವು Read More »










