ಪ್ರಜ್ಞಾ ಆಶ್ರಮದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ | ಕೇಶವ್ ಅಮೈ, ಮನು ಕುಮಾರ್, ನೇಹಾ ರೈ, ಅಬ್ದುಲ್ ಅಯೂಬ್, ಸುಬ್ರಮಣಿಗೆ ದಿವ್ಯಾಂಗ ಸಾಧಕ ಪ್ರಶಸ್ತಿ ಪ್ರದಾನ
ಪುತ್ತೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ ಹಾಗೂ ವಿಶಿಷ್ಟ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಡಿ. 3ರಂದು ಬಿರುಮಲೆ ಬೆಟ್ಟದ ಪ್ರಜ್ಞಾಶ್ರಮದಲ್ಲಿ ನಡೆಯಿತು. ಇದೇ ಸಂದರ್ಭ ವಿಶೇಷ ಚೇತನರಾಗಿ ವಿಶಿಷ್ಟ ಸಾಧನೆಯನ್ನು ಮಾಡಿದ ಯಶಸ್ವಿ ಉದ್ಯಮಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ, ಸಾಹಿತ್ಯ ಹಾಗೂ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮನು ಕುಮಾರ್, ಶಿಕ್ಷಣ ಕ್ಷೇತ್ರದ ಕುಮಾರಿ ನೇಹಾ ರೈ, ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದ ಅಬ್ದುಲ್ […]










