ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್ ಪೂಂಜ ಹೇಳಿಕೆ
ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ನಿನ್ನೆ ಕರಾವಳಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತ್ಯೇಕ ರಾಜ್ಯದ ಕುರಿತು ಪರೋಕ್ಷವಾಗಿ ಮಾಡಿದ ಉಲ್ಲೇಖ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕರವಾಳಿ ಭಾಗದ ಶಾಸಕರು ಸುನಿಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದ ಕುರಿತು ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಪಾರವಾದ ಅವಕಾಶಗಳಿದ್ದರೂ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಶಾಸಕರು ಒಕ್ಕೂರಲಿನಿಂದ ಹೇಳಿದ್ದಾರೆ.ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ […]
ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್ ಪೂಂಜ ಹೇಳಿಕೆ Read More »