ಇಂದು ಪ್ರಕಟವಾಗುವುದಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ
ಮೌಲ್ಯಮಾಪನ ಪ್ರಕ್ರಿಯೆ ಬಾಕಿ ಇರುವುದರಿಂದ ವಿಳಂಬ ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.7ರಂದು ಪ್ರಕಟವಾಗುವುದಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಆದರೆ ಇಂದು ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ. ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು […]
ಇಂದು ಪ್ರಕಟವಾಗುವುದಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ Read More »










