ದಿಗಂತ್ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ
ನಿಮ್ಮ ರಕ್ತ ಈ ಭೂಮಿಗೆ ಹರಿಸದೆ ಬಿಡುವುದಿಲ್ಲ ಎಂದು ಧಮ್ಕಿ ಮಂಗಳೂರು: ನಿಗೂಢವಾಗಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್ಗಳ ಮುಖಾಂತರ ಕೊಲೆ ಬೆದರಿಕೆ ಹಾಕಲಾಗಿದೆ. ದಿಗಂತ್ ಪತ್ತೆಗಾಗಿ ಮಾರ್ಚ್ 1ರಂದು ಬಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗೀಪೇಟೆ ಬಂದ್ […]
ದಿಗಂತ್ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿಂದು ಮುಖಂಡನಿಗೆ ಜೀವ ಬೆದರಿಕೆ Read More »