ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ!
ಜಾನುವಾರು ಸಾಕುವವರಿಗೆ ಹೊಸ ತೆರಿಗೆ ಹಾಕಲು ಮುಂದಾದ ಸರ್ಕಾರ ಇಸ್ಲಾಮಾಬಾದ್: ಪಾಕಿಸ್ತಾನ ಇದೀಗ ಹೊಸ ತೆರಿಗೆಯೊಂದನ್ನು ಜಾರಿಗೆ ತಂದಿದೆ. ಈ ಮೂಲಕ ಸ್ವಚ್ಛತೆಯ ದೃಷ್ಟಿಯಿಂದ ಎಮ್ಮೆ ಸಾಕಿದವರಿಗೆ ಇನ್ಮುಂದೆ ಸಗಣಿ ತೆರಿಗೆ ವಿಧಿಸಲಿದೆ. ಇಷ್ಟು ಕಾಲ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರ ಹಣಕ್ಕಾಗಿ ವಿದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳ ಬಾಗಿಲು ಬಡಿಯುತ್ತಿತ್ತು. ಆದರೆ ಇದೀಗ ತನ್ನ ಜನರ ಜೇಬಿಗೆ ಕತ್ತರಿ ಹಾಕಿ, ಬೊಕ್ಕಸ ತುಂಬಿಸಿಕೊಳ್ಳಲು ಮುಂದಾಗಿದೆ. ಇದರ ಭಾಗವಾಗಿ ಎಮ್ಮೆಗಳನ್ನು ಸಾಕಿದವರಿಂದ `ಸೆಗಣಿ ತೆರಿಗೆ ವಸೂಲಿ’ ಮಾಡುವುದಾಗಿ […]
ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಸಂಪನ್ಮೂಲ ಸಂಗ್ರಹಕ್ಕೆ ಸಗಣಿ ತೆರಿಗೆ! Read More »










