ಬಾರ್ನಲ್ಲಿ ಜಗಳ : ಕೇಸ್ ದಾಖಲು
ಬೆಳ್ತಂಗಡಿ : ಕೊಕ್ಕಡ ಬಾರ್ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಮಂದಿ ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್ನಲ್ಲಿ ಮಾ.29ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ […]
ಬಾರ್ನಲ್ಲಿ ಜಗಳ : ಕೇಸ್ ದಾಖಲು Read More »










