ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!!
ಬಂಟ್ವಾಳ: ಬೆಳ್ಳಂಬೆಳಗ್ಗೆ ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿ ತಂಡ ಮನೆಯಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗ-ನಗದನ್ನು ದೋಚಿದ ಘಟನೆ ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟೀ ಪಾರ್ಕ್ ಮುಂಭಾಗದಲ್ಲಿ ಗುರುವಾರ ನಡೆದಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೋ ಹಾಗೂ ಮಗಳು ಮರಿನಾ ಪಿಂಟೋ ಇಬ್ಬರೇ ಇದ್ದ ಸಂದರ್ಭ ಮನೆಗೆ ನುಗ್ಗಿದ ಕಳ್ಳರು ತಾಯಿ-ಮಗಳಿಗೆ ಚಾಕು ತೋರಿಸಿ ಕಪಾಟಿನಲ್ಲಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ನಗದು ಹಾಗೂ […]
ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿದ ದರೋಡೆಕೋರರು | ಲಕ್ಷಾಂತರ ರೂ. ನಗ-ನಗದು ದೋಚಿ ಪರಾರಿ!! Read More »